ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೀನಾದಲ್ಲಿ ಭಾರಿ ಪ್ರವಾಹ: 47 ಸಾವು

Published 21 ಜೂನ್ 2024, 16:19 IST
Last Updated 21 ಜೂನ್ 2024, 16:19 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದ ದಕ್ಷಿಣ ಭಾಗದಲ್ಲಿರುವ ಗ್ವಾಂಗ್‌ಡಾಂಗ್‌ ವಲಯದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮಳೆ ಸಂಬಂಧಿತ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಲಿದ್ದು, ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಸೃಷ್ಟಿಯಾಗಿದೆ.

ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಮೈಝು ನಗರದಲ್ಲಿ ಶುಕ್ರವಾರ 38 ಮಂದಿ ಸಾವಿಗೀಡಾಗಿದ್ದಾರೆ. ಈ ಮೊದಲು 9 ಮಂದಿ ಮೃತ ಮೃತಪಟ್ಟರುವುದಾಗಿ ವರದಿಯಾಗಿತ್ತು ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT