ಇಸ್ಲಾಮಾಬಾದ್: ತೆಹ್ರೀಕ್ –ಎ– ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಮೇ 9 ರಂದು ಸೇನಾ ಕಚೇರಿ ಸೇರಿ ಹಲವೆಡೆ ಗಲಭೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ ಎಂದು ಭಾನುವಾರ ಮಾಧ್ಯಮ ವರದಿ ತಿಳಿಸಿದೆ.

ಗಲಭೆಯಲ್ಲಿ ಭಾಗಿಯಾದ ಬಗ್ಗೆ ಮುಂದಿನ ದಿನಗಳಲ್ಲಿ ಸಾಕ್ಷ್ಯಾಧಾರಗಳು ದೊರೆತರೆ ಅವರು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಾಗಬಹುದು ಎಂದು ಸಚಿವರು ತಿಳಿಸಿದ್ದಾರೆ ಎಂದು ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ತಿಳಿಸಿದೆ.

ಮೇ 9ರ ಹಿಂಸಾಚಾರಕ್ಕೆ ಸಂಬಂಧಿಸಿ ಪಿಟಿಐ ಮುಖ್ಯಸ್ಥರ ಮೇಲೆ ಯಾವುದೇ ದೂರು ದಾಖಲಾಗಿಲ್ಲ ಎಂದೂ ಅವರು ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.