ಮಾಸ್ಕೊ: ರಷ್ಯಾದ ಮಾಸ್ಕೊ ಮೇಲೆ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಚೇರಿಯು, ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿ, ಗಾಯಾಳುಗಳ ಆರೋಗ್ಯ ವಿಚಾರಿಸಿರುವುದಾಗಿ ತಿಳಿಸಿದೆ.

ರಾತ್ರಿಯಿಡೀ ಉಕ್ರೇನ್ 600 ಡ್ರೋನ್ಗಳಿಂದ ದಾಳಿ ನಡೆಸಿದ್ದು, ಇದರಲ್ಲಿ ಒಟ್ಟು ಮೂವರು ಸಾವಿಗೀಡಾಗಿದ್ದಾರೆ.

ಇತ್ತೀಚೆಗೆ ಉಕ್ರೇನ್ ರಾಜಧಾನಿ ಕೀವ್ನ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 24 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.