ವಾಷಿಂಗ್ಟನ್: ಕೆನಡಾ ಮೂಲಕ ಅಮೆರಿಕಗೆ ಅಕ್ರಮವಾಗಿ ಒಳ ಪ್ರವೇಶಿಸಲು ಯತ್ನಿಸಿದ ಭಾರತೀಯ ಪ್ರಜೆಯನ್ನು ಅಲ್ಲಿನ ಗಡಿ ಗಸ್ತು ಪಡೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಕಳೆದ ವಾರ ಮೊಂಟಾನಾದ ಸ್ವೀಟ್‌ಗ್ರಾಸ್ ಪೋರ್ಟ್ ಆಫ್ ಎಂಟ್ರಿಯ ಮೂಲಕ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆತ ಭಾರತೀಯ ಪ್ರಜೆ ಎಂದು ಒಪ್ಪಿಕೊಂಡಿದ್ದು, ತಾನು ಉದ್ದೇಶಪೂರ್ವಕವಾಗಿ ಕೆನಡಾದಿಂದ ಅಮೆರಿಕ ಪ್ರವೇಶಿಸಿದ್ದೇನೆ ಎಂದು ಹೇಳಿದ್ದಾನೆ.

‘ಬಂಧಿತನ ಬಳಿ ಹಲವಾರು ಚೀಲಗಳಿದ್ದವು. ಆದರೆ ಇದರಲ್ಲಿ ಯಾವುದೇ ಅಪಾಯಕಾರಿ ವಸ್ತುಗಳು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.