ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಸ್‌ ಓಪನ್: ಭಾರತೀಯ ಮೂಲದ ವ್ಯಕ್ತಿ ವಿರುದ್ಧ ಕ್ರಿಮಿನಲ್‌ ಪ್ರಕರಣ

Published 11 ಸೆಪ್ಟೆಂಬರ್ 2023, 15:52 IST
Last Updated 11 ಸೆಪ್ಟೆಂಬರ್ 2023, 15:52 IST
ಅಕ್ಷರ ಗಾತ್ರ

ನ್ಯೂಯಾರ್ಕ್‌ : ಕಳೆದ ವಾರ ಪ್ರತಿಷ್ಠಿತ ಯುಎಸ್ ಓಪನ್ ಟೂರ್ನಿ ವೇಳೆ ಪಳೆಯುಳಿಕೆ ಇಂಧನ ಬಳಕೆ ನಿಲ್ಲಿಸುವಂತೆ ಆಗ್ರಹಿಸಿ ಕ್ರೀಡಾಂಗಣದ ಒಳಗೆ ನುಗ್ಗಿ ಟೆನಿಸ್‌ ಆಟಕ್ಕೆ ಅಡ್ಡಿಪಡಿಸಿದ್ದ ಭಾರತೀಯ ಮೂಲದ 50 ವರ್ಷದ ವ್ಯಕ್ತಿ ಸಯಾಕ್ ಮುಖ್ಯೋಪಾಧ್ಯಾಯ ಸೇರಿದಂತೆ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯೋಪಾಧ್ಯಾಯ ವಿರುದ್ಧ ಅಕ್ರಮ ಪ್ರವೇಶ ಮತ್ತು ಕೆಟ್ಟ ವರ್ತನೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಸೆಪ್ಟೆಂಬರ್‌ ಏಳರಂದು ಮುಖ್ಯೋಪಾಧ್ಯಾಯ ಸೇರಿದಂತೆ ನಾಲ್ವರು ಪರಿಸರ ಹೋರಾಟಗಾರರು ಆರ್ಥರ್‌ ಆ್ಯಷ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಟೆನಿಸ್‌ ಆಟಕ್ಕೆ ಅಡ್ಡಿಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT