ವಾಷಿಂಗ್ಟನ್: ಭಾರತೀಯ ಮೂಲದ ವೈದ್ಯ ಅಮಿಶ್ ಶಾ ಅವರು ಡೆಮಾಕ್ರಟಿಕ್ ಪಕ್ಷದ ಪ್ರಾಥಮಿಕ ಚುನಾವಣೆಯಲ್ಲಿ ಗೆದ್ದು, ಅಮೆರಿಕದ ಅರಿಜೋನಾ ಜಿಲ್ಲೆಯಿಂದ ಮುಖ್ಯ ಚುನಾವಣೆಗೆ ಸ್ಪರ್ಧಿಸುವ ಟಿಕೆಟ್ ಪಡೆದಿದ್ದಾರೆ. ಈ ಮೂಲಕ ನವೆಂಬರ್ನಲ್ಲಿ ನಡೆಯುವ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗೆ ಪ್ರಬಲ ಸವಾಲೊಡ್ಡಲು ಸಿದ್ಧರಾಗಿದ್ದಾರೆ.

ಶಾ ಅವರು 1,629 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ಸ್ಥಳೀಯ ಸುದ್ದಿವಾಚಕ ಆ್ಯಂಡ್ರಿ ಚೆರ್ನಿ, ಆ್ಯಂಡ್ರೀವ್ ಹಾರ್ನೆ ಮತ್ತಿತರರನ್ನು ಶಾ ಮಣಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.