ಕುವೈತ್ನ ವಿದ್ಯುತ್ ಮತ್ತು ಜಲ ನಿರ್ಲವಣೀಕರಣ (desalination) ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ದಾಳಿಯಿಂದ ವಿದ್ಯುತ್ ಘಟಕದ ಕಟ್ಟಡವೊಂದಕ್ಕೆ ಭಾರಿ ಹಾನಿಯಾಗಿದೆ ಎಂದು ಕುವೈತ್ನ ವಿದ್ಯುತ್ ಮತ್ತು ಜಲ ಸಚಿವಾಲಯ ತಿಳಿಸಿದೆ.

ಇಸ್ರೇಲ್ನತ್ತ ಉಡಾಯಿಸಲಾದ ಕ್ಷಿಪಣಿಗಳ ಮೂಲಕ 'ಭಾರತದ ಜನರಿಗೆ ಧನ್ಯವಾದಗಳು' ಎಂದು ಇರಾನ್ ಹೇಳಿದ ಮರುದಿನವೇ ಈ ಘಟನೆ ನಡೆದಿದೆ.

ಇಸ್ರೇಲ್ ಮತ್ತು ಇತರ ದೇಶಗಳ ಮೇಲೆ ಉಡಾಯಿಸಲಾದ ಕ್ಷಿಪಣಿಗಳ ಮೇಲೆ ಭಾರತ, ಜರ್ಮನಿ, ಪಾಕಿಸ್ತಾನ ಮತ್ತು ಸ್ಪೇನ್ ದೇಶಗಳಿಗೆ ಧನ್ಯವಾದ ಅರ್ಪಿಸುವ ಕೈಬರಹದ ಚೀಟಿಗಳನ್ನು ಇರಾನ್ ಅಂಟಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್ನ ಕಾನ್ಸುಲೇಟ್ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಮಾಹಿತಿ ನೀಡಿತ್ತು. ‘ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು’ ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿತ್ತು.
.ಇಸ್ರೇಲ್ನತ್ತ ಹಾರಿಸಿದ ಕ್ಷಿಪಣಿಗಳ ಮೂಲಕ ‘ಭಾರತೀಯರಿಗೆ ಧನ್ಯವಾದ’ ಹೇಳಿದ ಇರಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.