ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಲೂಟಿ- ಭಾರತ ಮೂಲದ ಗುಪ್ತಾ ಸಹೋದರರಿಗೆ ಇಂಟರ್‌ಪೋಲ್‌ ರೆಡ್‌ ನೋಟಿಸ್‌

Last Updated 1 ಮಾರ್ಚ್ 2022, 14:02 IST
ಅಕ್ಷರ ಗಾತ್ರ

ಜೊಹಾನ್ಸ್‌ಬರ್ಗ್‌ (ಪಿಟಿಐ): ದಕ್ಷಿಣಾ ಆಫ್ರಿಕಾದ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಕೋಟ್ಯಂತರ ಹಣ ಲೂಟಿ ಆರೋಪದ ತನಿಖೆ ಎದುರಿಸುತ್ತಿರುವ ಭಾರತದ ಮೂಲದ ಅತುಲ್ ಗುಪ್ತ ಮತ್ತು ರಾಜೇಶ್ ಗುಪ್ತಾ ಸಹೋದರ ವಿರುದ್ಧ ಇಂಟರ್‌ಪೋಲ್ ರೆಡ್‌ ನೋಟಿಸ್ ಜಾರಿಗೊಳಿಸಿದೆ.

ಇವರ ಪತ್ನಿವರ ವಿರುದ್ಧವೂ ನೋಟಿಸ್‌ ಜಾರಿ ಮಾಡಬೇಕೆಂಬ ಸರ್ಕಾರದ ಮನವಿಯನ್ನು ಅದು ತಿರಸ್ಕರಿಸಿದೆ.

ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್‌ ಜುಮಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಪ್ತಾ ಸಹೋದರರು ರಾಷ್ಟ್ರೀಯ ವಿದ್ಯುತ್‌ ಸರಬರಾಜು ಸಂಸ್ಥೆ ಎಸ್ಕಾಂ ಸೇರಿದಂತೆ ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಲೂಟಿ ನಡೆಸಿದ ಆರೋಪ ಅವರ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT