ವಾಷಿಂಗ್ಟನ್(ಎಎಫ್ಪಿ): ‘ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿರುವ ಎಂಟು ಮಹಿಳೆಯರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಲು ಇರಾನ್ ಮುಂದಾಗಿತ್ತು. ನನ್ನ ಮನವಿ ಮೇರೆಗೆ ಈ ಯೋಜನೆಯನ್ನು ಅದು ಕೈಬಿಟ್ಟಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

‘ಶಾಂತಿ ಮಾತುಕತೆಗೆ ನೆರವಾಗುವ ದೃಷ್ಟಿಯಿಂದ ಈ ಗಲ್ಲು ಶಿಕ್ಷೆ ಜಾರಿ ಮಾಡಬಾರದು ಎಂಬ ನನ್ನ ಮನವಿಗೆ ಸ್ಪಂದಿಸಿರುವ ಇರಾನ್ ಆಡಳಿತ ಹಾಗೂ ಅದರ ನಾಯಕರ ನಡೆ ಶ್ಲಾಘನೀಯ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಈ ಮಹಿಳೆಯರನ್ನು ಗಲ್ಲಿಗೇರಿಸಲು ಯೋಜಿಸಲಾಗಿತ್ತು ಎಂಬ ವರದಿಗಳನ್ನು ಇರಾನ್ ಅಲ್ಲಗಳೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1224954311

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.