ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರ್ಫಾನ್‌ ಖಾನ್‌ಗೆ ಐಕಾನ್ ಪ್ರಶಸ್ತಿ

Last Updated 30 ಜೂನ್ 2018, 18:29 IST
ಅಕ್ಷರ ಗಾತ್ರ

ಲಂಡನ್(ಪಿಟಿಐ):ಲಂಡನ್–ಭಾರತೀಯ ಸಿನಿಮೋತ್ಸವದ (ಎಲ್‌ಐಎಫ್‌ಎಫ್‌) ವಿಶೇಷ ಐಕಾನ್ ಪ್ರಶಸ್ತಿಗೆ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್‌ ಆಯ್ಕೆಯಾಗಿದ್ದಾರೆ.

ಎರಡನೇ ಐಕಾನ್ ಪ್ರಶಸ್ತಿಗೆ ನಟ ಮನೋಜ್ ಬಾಜಪೇಯಿ ಅವರನ್ನು ಆಯ್ಕೆ ಮಾಡಲಾಗಿದೆ.

‘ನಾನು ಹೆಚ್ಚು ಇಷ್ಟಪಡುವ ಲಂಡನ್ ನಗರದಲ್ಲಿ ನಡೆದ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ನನಗೆ ಪ್ರಶಸ್ತಿ ದೊರೆತಿರುವುದು ಸಂತಸದ ಸಂಗತಿ’ ಎಂದು ಬಾಜಪೇಯಿ ಪ್ರತಿಕ್ರಿಯಿಸಿದ್ದಾರೆ.

ಇರ್ಫಾನ್ ಅಭಿಯನದ ಎರಡು ಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT