ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ: ಮಿನಿ ಬಸ್‌ ಸ್ಫೋಟ ಪ್ರಕರಣ, ದಾಳಿ ಹೊಣೆ ಹೊತ್ತ ಐಎಸ್

Published 7 ಜನವರಿ 2024, 13:59 IST
Last Updated 7 ಜನವರಿ 2024, 13:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಫ್ಗಾನಿಸ್ತಾನ ರಾಜಧಾನಿಯಲ್ಲಿ ಶನಿವಾರ ಮಿನಿ ಬಸ್‌ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಇಸ್ಲಾಮಿಕ್‌ ಸ್ಟೇಟ್‌ ಗ್ರೂಪ್ ದಾಳಿಯ ಹೊಣೆಯನ್ನು ಹೊತ್ತಿದೆ.

ದಸ್ತಿ ಬರ್ಚಿಯಲ್ಲಿ ನಡೆದ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದರು ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

‘ಶಿಯಾ ಮುಸ್ಲಿಮರಿದ್ದ ಬಸ್‌ನಲ್ಲಿ ಸ್ಫೋಟಕ ಸಾಧನಗಳನ್ನು ಇಟ್ಟು ದಾಳಿ ನಡೆಸಲಾಯಿತು’ ಎಂದು ಸುನ್ನಿ ಭಯೋತ್ಪಾದಕ ಗುಂಪು ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT