ಪ್ಯಾಲೆಸ್ಟೀನ್: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಕನಿಷ್ಠ 29 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಭಾನುವಾರ ತಿಳಿಸಿದೆ.

ಗಾಜಾ ನಗರದಲ್ಲಿ ಶನಿವಾರ ರಾತ್ರಿಯಿಡೀ ಮತ್ತು ಭಾನುವಾರ ಮುಂಜಾನೆ ಹಲವು ದಾಳಿಗಳು ನಡೆದಿವೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 29 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಾಗರಿಕ ರಕ್ಷಣಾ ವಕ್ತಾರ ಮಹ್ಮದ್ ಬಸ್ಸಲ್ ತಿಳಿಸಿದ್ದಾರೆ.

ಈ ಬಗ್ಗೆ ಇಸ್ರೇಲ್ ಸೇನೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ .
.ಗಾಜಾ ಮೇಲೆ ಇಸ್ರೇಲ್ ದಾಳಿ: 28 ಪ್ಯಾಲೆಸ್ಟೀನಿಯರ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.