ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ರೇಲ್‌ ದಾಳಿ: 25 ಪ್ಯಾಲೆಸ್ಟೀನಿಯನ್ನರ ಸಾವು

Published : 11 ಸೆಪ್ಟೆಂಬರ್ 2024, 14:05 IST
Last Updated : 11 ಸೆಪ್ಟೆಂಬರ್ 2024, 14:05 IST
ಫಾಲೋ ಮಾಡಿ
Comments

ಜರುಸಲೇಮ್‌: ಪ್ಯಾಲೆಸ್ಟೀನ್‌ ಮೇಲೆ ಇಸ್ರೇಲ್‌ ಬುಧವಾರ ನಡೆಸಿದ ದಾಳಿಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ವೆಸ್ಟ್‌ಬ್ಯಾಂಕ್‌ನಲ್ಲಿ ಐವರು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ. ಗಾಜಾಪಟ್ಟಿಯಲ್ಲಿ 16 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಇಸ್ರೇಲ್‌–ಹಮಾಸ್‌ ಯುದ್ಧ ಆರಂಭವಾದ ನಂತರ ಇದುವರೆಗೆ 40,000 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT