ಲಂಡನ್: ಪಹಲ್ಗಾಮ್ ದಾಳಿಗೆ ಒಂದು ವರ್ಷ ಪೂರ್ಣಗೊಂಡ ಕರಾಳ ದಿನದಂದು, ಭಾರತದ ಜನರೊಂದಿಗೆ ನಿಲ್ಲುವುದಾಗಿ ಐರೋಪ್ಯ ಒಕ್ಕೂಟ ಬುಧವಾರ ಹೇಳಿದೆ.

‘ಒಕ್ಕೂಟ ಮತ್ತು ಅದರ 27 ಸದಸ್ಯ ರಾಷ್ಟ್ರಗಳು ಎಲ್ಲ ವಿಧದ ಭಯೋತ್ಪಾದನೆಯನ್ನು ಖಂಡಿಸುತ್ತವೆ. ಉಗ್ರ ಕೃತ್ಯವನ್ನು ಸಮರ್ಥಿಸಲು ಸಾಧ್ಯವೇ ಇಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

‘ಹತ್ಯೆಗೀಡಾದ ಮುಗ್ಧ ಸಂತ್ರಸ್ತರು, ಅವರ ಕುಟುಂಬಸ್ಥರು ಹಾಗೂ ಭಾರತದ ಅಧಿಕಾರಿಗಳ ಜೊತೆಗೆ ನಿಲ್ಲುತ್ತೇವೆ’ ಎಂದು ತಿಳಿಸಿದೆ.

ನವದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್ ಸಹ ಸಾಮಾಜಿಕ ಮಾಧ್ಯಮದ ಮೂಲಕ, ಭಯೋತ್ಪಾದಕ ಕೃತ್ಯವನ್ನು ಖಂಡಿಸಿ, ಸಂತ್ರಸ್ತರಿಗೆ ನಮನ ಸಲ್ಲಿಸಿದೆ.
.ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತದ ಜೊತೆಯಾಗಿ ನಿಲ್ಲುತ್ತೇವೆ: ಇಸ್ರೇಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.