ಬೈರೂತ್: ಹಿಜ್ಬುಲ್ಲಾ ಜೊತೆಗಿನ ಕದನ ವಿರಾಮದ ನಡುವೆಯೂ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಶನಿವಾರ ನಡೆಸಿದ ವಾಯುದಾಳಿಯಲ್ಲಿ ಏಳು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ದಕ್ಷಿಣ ಭಾಗದ ಒಂಬತ್ತು ಗ್ರಾಮಗಳ ಜನರಿಗೆ ಇಸ್ರೇಲ್ ಸೇನೆ ಸ್ಥಳಾಂತರದ ಮುನ್ನೆಚ್ಚರಿಕೆ ನೀಡಿದ ಬೆನ್ನಲ್ಲೇ ವಾಯುದಾಳಿ ನಡೆದಿದೆ.

‘ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಪಡೆಗಳು ಲೆಬನಾನ್ ಮೂಲಸೌಕರ್ಯಗಳನ್ನು ಗುರಿಯಾಗಿಸಿ 50 ಬಾರಿ ವಾಯುದಾಳಿ ನಡೆಸಿವೆ’ ಎಂದು ಇಸ್ರೇಲ್ ಸೇನಾ ವಕ್ತಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.