ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ರೇಲ್‌: ಮುಷ್ಕರ ರಾಜಕೀಯ ಪ್ರೇರಿತ ಎಂದ ನ್ಯಾಯಾಲಯ

Published : 2 ಸೆಪ್ಟೆಂಬರ್ 2024, 14:20 IST
Last Updated : 2 ಸೆಪ್ಟೆಂಬರ್ 2024, 14:20 IST
ಫಾಲೋ ಮಾಡಿ
Comments

ಎಪಿ

ಟೆಲ್‌ ಅವಿವ್‌: ಗಾಜಾ ಒತ್ತೆಯಾಳುಗಳ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರದ ಪರ ನಿಂತಿರುವ ಇಸ್ರೇಲ್‌ನ ಕಾರ್ಮಿಕ ನ್ಯಾಯಾಲಯವು ಸರ್ಕಾರದ ವಿರುದ್ಧ ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸುವಂತೆ ಆದೇಶಿಸಿದೆ.

ಮುಷ್ಕರವು ರಾಜಕೀಯ ಪ್ರೇರಿತವಾಗಿದೆ ಎಂದು ನ್ಯಾಯಾಲಯ ಹೇಳಿದೆ. 

ಗಾಜಾದಲ್ಲಿ ಒತ್ತೆಯಾಳಾಗಿರುವವರನ್ನು ಬಿಡಿಸಿಕೊಂಡು ಬರುವಲ್ಲಿ ವಿಫಲವಾಗಿರುವ ಸರ್ಕಾರದ ನಡೆಯನ್ನು ಖಂಡಿಸಿ ಇಸ್ರೇಲ್‌ನ ಅತಿ ದೊಡ್ಡ ಕಾರ್ಮಿಕ ಸಂಘಟನೆಯು ಸೋಮವಾರ ಮುಷ್ಕರಕ್ಕೆ ಕರೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT