ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್, ಗುಪ್ತಚರ ಸಲಹೆ ಮಂಡಳಿಗೆ: ಬೈಡನ್‌

Last Updated 5 ಮೇ 2022, 12:32 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದಲ್ಲಿ ಅಮೆರಿಕದ ರಾಜತಾಂತ್ರಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ವಕೀಲ ರಿಚರ್ಡ್ ವರ್ಮಾ ಅವರನ್ನು ತಮ್ಮ ಗುಪ್ತಚರ ಸಲಹಾ ಮಂಡಳಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳುವ ಇಂಗಿತವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ವ್ಯಕ್ತಪಡಿಸಿದ್ದಾರೆ.

53 ವರ್ಷದ ವರ್ಮಾ ಅವರು ಸದ್ಯ ಜನರಲ್ ಕೌನ್ಸೆಲ್ (ವಕೀಲರು) ಆಗಿದ್ದು, ‘ಮಾಸ್ಟರ್ ಕಾರ್ಡ್‌’ಗಾಗಿ ಗ್ಲೋಬಲ್ ಪಾಲಿಸಿಯ ಮುಖ್ಯಸ್ಥರಾಗಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಸದಸ್ಯರೂ ಆಗಿರುವ ಅವರು, 2014-17ರವರೆಗೆ ಭಾರತದಲ್ಲಿ ಅಮೆರಿಕದ ರಾಜತಾಂತ್ರಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT