ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮತ್ತೆ ಸ್ಪರ್ಧಿಸಲು ಜೋ ಬೈಡನ್‌ ತೀರ್ಮಾನ

Published 25 ಏಪ್ರಿಲ್ 2023, 11:20 IST
Last Updated 25 ಏಪ್ರಿಲ್ 2023, 11:20 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮತ್ತೆ ಸ್ಪರ್ಧಿಸುವುದಾಗಿ ಜೋ ಬೈಡನ್‌ ಅವರು ಮಂಗಳವಾರ ಅಧಿಕೃತವಾಗಿ ಘೋಷಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಬೈಡನ್‌, ಪ್ರತಿ ಪೀಳಿಗೆಯೂ ಪ್ರಜಾಪ್ರಭುತ್ವದ ಪರವಾಗಿ ನಿಲ್ಲಬೇಕಾದ ಕ್ಷಣ. ಮೂಲಭೂತ ಸ್ವಾತಂತ್ರ್ಯಕ್ಕಾಗಿ ನಿಲ್ಲುವುದು ಅಗತ್ಯವಿದೆ. ಈ ಜವಾಬ್ದಾರಿ ನಮ್ಮದು ಎಂದು ನಾನು ನಂಬುತ್ತೇನೆ. ಅದಕ್ಕಾಗಿಯೇ ನಾನು, ಅಮೆರಿಕ ಅಧ್ಯಕ್ಷೀಯ ಮರು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಮ್ಮ ಜತೆಗೂಡಿ ಎಂದು ತಿಳಿಸಿದ್ದಾರೆ.

ಈ ಹಿಂದೆ ಅಮೆರಿಕ ಅಧ್ಯಕ್ಷರಾಗಿ ಬರಾಕ್‌ ಒಬಾಮ 2 ಬಾರಿ ಆಯ್ಕೆಯಾಗಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT