ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸುಧಾಕರ್

Last Updated 8 ಮೇ 2021, 6:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್‌ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಕೋವಿಶೀಲ್ಡ್‌ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್‌ ನೀಡಲು ಬಳಸಲಾಗುತ್ತದೆ’ ಎಂದಿದ್ದಾರೆ.

ಕೋವ್ಯಾಕ್ಸಿನ್‌ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT