ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಲ್ಲಿ ತಾಲಿಬಾನ್ ಕಮಾಂಡರ್ ಸೇರಿ 7 ಬಂಧನ

Published 17 ಫೆಬ್ರುವರಿ 2024, 15:46 IST
Last Updated 17 ಫೆಬ್ರುವರಿ 2024, 15:46 IST
ಅಕ್ಷರ ಗಾತ್ರ

ಲಾಹೋರ್ (ಪಿಟಿಐ): ತಾಲಿಬಾನ್‌ನ ಮುಖ್ಯ ಕಮಾಂಡರ್ ಸೇರಿದಂತೆ ಏಳು ಮಂದಿ ಉಗ್ರರನ್ನು ಬಂಧಿಸಲಾಗಿದೆ ಎಂದು ಪಾಕಿಸ್ತಾನ ಪಂಜಾಬ್‌ ಪ್ರಾಂತ್ಯದ ಪೊಲೀಸರು ಶನಿವಾರ ತಿಳಿಸಿದ್ದಾರೆ.

ತೆಹ್ರೀಕ್‌ ಇ ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಮುಖ್ಯ ಕಮಾಂಡರ್ ಹುಸೇನ್‌ ಮೊಹವಿ ಹಾಗೂ ಅಲ್‌ ಖೈದಾ, ಲಷ್ಕರ್ ಇ ಜಾಂಗ್ವಿ ಸಂಘಟನೆಗಳಿಗೆ ಸೇರಿದ ಇತರೆ ಆರು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT