ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ 5.6 ತೀವ್ರತೆಯ ಭೂಕಂಪ

Published 24 ಜನವರಿ 2024, 3:26 IST
Last Updated 24 ಜನವರಿ 2024, 3:26 IST
ಅಕ್ಷರ ಗಾತ್ರ

ಕ್ಸಿನ್‌ಜಿಯಾಂಗ್: ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿ ಇಂದು (ಬುಧವಾರ ) 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್‌ಜಿ) ತಿಳಿಸಿದೆ.

ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿ 10 ಕಿ. ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜಿಎಫ್‌ಜಿ ಮಾಹಿತಿ ನೀಡಿದೆ.

ನಿನ್ನೆ (ಜನವರಿ 23) ಕ್ಸಿನ್‌ಜಿಯಾಂಗ್ ಪ್ರದೇಶದಲ್ಲಿಯೇ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಈ ವೇಳೆ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ರಾಯಿಟರ್ಸ್‌ ವರದಿ ಉಲ್ಲೇಖಿಸಿ ಎನ್‌ಡಿ ಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT