ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಮಹಾತ್ಮಾ ಗಾಂಧಿ ಅವರ ಪೂರ್ಣ ವ್ಯಕ್ತಿಚಿತ್ರವನ್ನು ಹಾಲೊಗ್ರಾಮ್ ಮೂಲಕ ಪ್ರದರ್ಶಿಸಿ, ಶಿಕ್ಷಣ ಕುರಿತ ಅವರ ಚಿಂತನೆಗಳನ್ನು ಪ್ರಸಾರ ಮಾಡಲಾಯಿತು.

ಗಾಂಧಿ ಜಯಂತಿ ನಿಮಿತ್ತ, ಅಂತರರಾಷ್ಟ್ರೀಯ ಅಂಹಿಸೆ ದಿನಾಚರಣೆ ಅಂಗವಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಮಿಷನ್ ಹಾಗೂ ಯುನೆಸ್ಕೊದ ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯು (ಎಂಜಿಐಇಪಿ) ಕಾರ್ಯಕ್ರಮ ಆಯೋಜಿಸಿತ್ತು.

ಗಾಂಧಿ ಜಯಂತಿ ದಿನವನ್ನು ಅಂತರರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ.‘ಮಾನವನ ಏಳಿಗೆಗಾಗಿ ಶಿಕ್ಷಣ’ ವಿಷಯ ಕುರಿತು ಚರ್ಚೆ ನಡೆಯಿತು. ಹಾಲೊಗ್ರಾಮ್ ಮೂಲಕ ಇದೇ ಮೊದಲ ಬಾರಿಗೆ ಗಾಂಧಿ ಚಿತ್ರವನ್ನು ಪ್ರದರ್ಶಿಸಲಾಯಿತು ಎಂದು ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.