ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್ಡೀವ್ಸ್ ಮಾಜಿ ಅಧ್ಯಕ್ಷರ ಬಂಧನಕ್ಕೆ ಆದೇಶ

Last Updated 18 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಮಾಲೆ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರನ್ನು ಬಂಧಿಸುವಂತೆ ಕೋರ್ಟ್ ಸೋಮವಾರ ಆದೇಶ ನೀಡಿದೆ.

ಸೆಪ್ಟೆಂಬರ್‌ನಲ್ಲಿ ನಡೆದ‌ ಮರು ಚುನಾವಣೆ ವೇಳೆ ₹10.71 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್‌, ಯಮೀನ್ ಬಂಧಿಸಲು ಸೋಮವಾರ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT