ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಲಿಪೀನ್ಸ್‌: 7.5 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

Published 2 ಡಿಸೆಂಬರ್ 2023, 16:01 IST
Last Updated 2 ಡಿಸೆಂಬರ್ 2023, 16:01 IST
ಅಕ್ಷರ ಗಾತ್ರ

ಮಿಂಡಾನಾವೊ: ಫಿಲಿಪೀನ್ಸ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್‌ಸಿ) ಶನಿವಾರ ತಿಳಿಸಿದೆ.

ಇದರ ಬೆನ್ನಲ್ಲೇ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಫಿಲಿಪೀನ್ಸ್‌ನ ಮಿಂಡಾನಾವೊದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು 63 ಕಿ.ಮೀ. ಆಳದಲ್ಲಿ ದಾಖಲಾಗಿದೆ ಎಂದು ತಿಳಿಸಿದೆ.

ಸಾವು-ನೋವುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT