ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ರಾಜತಾಂತ್ರಿಕ ಸಂಬಂಧ ಮರುಸ್ಥಾಪನೆ: ಭಾರತ, ಕೆನಡಾ ಒಪ್ಪಿಗೆ

Published : 18 ಜೂನ್ 2025, 16:13 IST
Last Updated : 18 ಜೂನ್ 2025, 16:13 IST
ಫಾಲೋ ಮಾಡಿ
0
ರಾಜತಾಂತ್ರಿಕ ಸಂಬಂಧ ಮರುಸ್ಥಾಪನೆ: ಭಾರತ, ಕೆನಡಾ ಒಪ್ಪಿಗೆ

ನರೇಂದ್ರ ಮೋದಿ

ಪಿಟಿಐ ಚಿತ್ರ

ನವದೆಹಲಿ/ಕೆನಾನಸ್ಕಿಸ್‌: ಪರಸ್ಪರರ ಹೈಕಮಿಷನರ್‌ಗಳನ್ನು ಕರೆಸಿಕೊಳ್ಳುವ ಮೂಲಕ  ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮರುಸ್ಥಾಪನೆ ಮಾಡುವುದಕ್ಕೆ ಭಾರತ ಮತ್ತು ಕೆನಡಾ ಬುಧವಾರ ಸಮ್ಮತಿಸಿದವು.

ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಇದಕ್ಕೆ ಸಮ್ಮತಿಸಿದ್ದಾರೆ.

ಜಿ–7 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ ಅವರು, ಇದೇ ಸಂದರ್ಭದಲ್ಲಿ ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.  

ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಂತರ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಬಿರುಕು ಮೂಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0