ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ಮುಹಮ್ಮದ್ ಮೊಖ್ಬರ್ ನೇಮಕ

Published 20 ಮೇ 2024, 10:50 IST
Last Updated 20 ಮೇ 2024, 10:50 IST
ಅಕ್ಷರ ಗಾತ್ರ

ದುಬೈ: ಹೆಲಿಕಾಪ್ಟರ್‌ ಅವರಘಡದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟ ಬೆನ್ನಲ್ಲೇ, ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ಸೋಮವಾರ ನೇಮಿಸಲಾಗಿದೆ.

ರೈಸಿ ಅವರ ಸಾವಿಗೆ ಸಂತಾಪ ಸೂಚಿಸಿ ಬರೆದ ಸಂದೇಶದಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹಂಗಾಮಿ ಅಧ್ಯಕ್ಷರ ಹೆಸರನ್ನು ಘೋಷಿಸಿದ್ದಾರೆ. ಅಲ್ಲದೇ ಐದು ದಿನಗಳ ಶೋಕಾಚರಣೆಗೆ ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT