ಲಂಡನ್: ಯುರೋಪ್ನಲ್ಲಿ ಕಳೆದ ಎರಡು ವಾರಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟುಏರಿಕೆಯಾಗಿದೆ. ಹೀಗಾಗಿ ಈ ಭಾಗದ ದೇಶಗಳು ಕೂಡಲೇ ಸೋಂಕು ನಿಗ್ರಹಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ಮುಖ್ಯಸ್ಥಡಾ.ಹನ್ಸ್ ಕ್ಲುಗ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

‘ಏರುಗತಿಯಲ್ಲಿರುವ ಮಂಕಿಪಾಕ್ಸ್ ನಿಯಂತ್ರಣಕ್ಕೆ ಸರ್ಕಾರ ಮತ್ತು ನಾಗರಿಕ ಸಮಾಜ ಸಂಘಟಿತವಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಜಗತ್ತಿನಾದ್ಯಂತ 51 ದೇಶಗಳಲ್ಲಿ 5000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಶೇ 90ರಷ್ಟು ಪ್ರಕರಣಗಳು ಯುರೋಪ್ನ 31 ದೇಶಗಳಲ್ಲಿ ಪತ್ತೆಯಾಗಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

'ಮಂಕಿಪಾಕ್ಸ್' ಸದ್ಯ ಆರೋಗ್ಯ ತುರ್ತುಸ್ಥಿತಿಯಲ್ಲ: ಡಬ್ಲ್ಯುಎಚ್ಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.