ಯಾಂಗೂನ್: ದೇಶದಲ್ಲಿ ಮಿಲಿಟರಿ ದಂಗೆಯನ್ನು ವಿರೋಧಿಸಿ ಜನರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

ದೇಶದ ದೊಡ್ಡ ನಗರವಾದ ಯಾಂಗೂನ್‌ನಲ್ಲಿ ಮಂಗಳವಾರ ಪ್ರತಿಭಟನಕಾರರು ಬೀದಿಗಿಳಿದಿದ್ದಾರೆ. ಪ್ರಮುಖ ಸ್ಥಳವಾದ ಹೇಡನ್ ಸೆಂಟರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಜಮಾಯಿಸಿರುವ ಜನರು, ಮಿಲಿಟರಿ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸೋಮವಾರವೂ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತು. ಅಂದಿನ ಸಂಖ್ಯೆಗೆ ಹೋಲಿಸಿದರೆ ಮಂಗಳವಾರ ಪ್ರತಿಭಟನಕಾರರ ಸಂಖ್ಯೆ ಕಡಿಮೆ ಇತ್ತು.

ಗುಂಪನ್ನು ಚದುರಿಸಲು ಶನಿವಾರ ಭದ್ರತಾ ಪಡೆಗಳು ಹಾರಿಸಿದ ಗುಂಡಿಗೆ ಇಬ್ಬರು ಮೃತಪಟ್ಟಿದ್ದರು. ಈ ಪೈಕಿ 37 ವರ್ಷದ ಥೆಟ್ ನೈಂಗ್ ವಿನ್ ಎಂಬುವವರ ಅಂತ್ಯಸಂಸ್ಕಾರ ಮಂಡಲೇ ನಗರದಲ್ಲಿ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.