ಸಂಸತ್ತಿನಲ್ಲಿ ಭಾಷಣ ಇದೇ ಮೊದಲು
ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಿದ್ದು ಇದೇ ಮೊದಲು. ಈ ಮೂಲಕ ಮೋದಿ ಅವರು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಜಿಪ್ಟ್‌ನ ಮಾಜಿ ಅಧ್ಯಕ್ಷ ದಿವಂಗತ ಅನ್ವರ್ ಸಾದಾತ್, ಅರ್ಜೆಂಟೀನಾದ ಅಧ್ಯಕ್ಷ ಹಾವಿಯೆರ್ ಮಿಲೆಯ್ ಅವರ ಸಾಲಿಗೆ ಸೇರಿದರು.