ಕಠ್ಮಂಡು: ಟಿಕ್‌ಟಾಕ್ ಮೇಲೆ ಹೇರಿದ್ದ ನಿಷೇಧವನ್ನು ನೇಪಾಳ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಸಮಾಜದಲ್ಲಿನ ಸೌಹಾರ್ದವನ್ನು ಹಾಳುಗೆಡುವುತ್ತದೆ ಎನ್ನುವ ಕಾರಣ ನೀಡಿ ಸರ್ಕಾರವು ಕಳೆದ ವರ್ಷದ ನವೆಂಬರ್ 12ರಂದು ಟಿಕ್‌ಟಾಕ್‌ಗೆ ನಿಷೇಧ ಹೇರಲಾಗಿತ್ತು.

ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆಗಸ್ಟ್ 22ರಂದು ನಡೆದಿದ್ದ ಸಂಪುಟ ಸಭೆಯಲ್ಲಿ ನಿಷೇಧವನ್ನು ಹಿಂಪಡೆಯಬೇಕು ಎಂದು ನಿರ್ಧರಿಸಲಾಗಿತ್ತು. ಅದರಿಂತೆ ದೂರಸಂಪರ್ಕ ಸಚಿವಾಲಯವು ಶುಕ್ರವಾರ ನಿಷೇಧ ತೆರವು ಮಾಡಿ ಅಧಿಕೃತ ಸೂಚನೆ ಹೊರಹಾಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.