ವಾಷಿಂಗ್ಟನ್: ಅಮೆರಿಕ ಸೇನೆಯ ಎರಡು ಹೆಲಿಕಾಪ್ಟರ್‌ಗಳು ಪರಸ್ಪರ ಘರ್ಷಣೆಯಾಗಿ 9 ಯೋಧರು ಮೃತಪಟ್ಟಿರುವ ಘಟನೆ ನಡೆದಿದೆ.

ಕೆಂಟುಕಿ ರಾಜ್ಯದ ಪೋರ್ಟ್ ಕ್ಯಾಂಪ್‌ಬೆಲ್ ಎಂಬಲ್ಲಿ ಗುರುವಾರ ಈ ದುರ್ಘಟನೆ ನಡೆದಿದಿದ್ದು ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ 9 ಯೋಧರು ಮೃತರಾಗಿದ್ದಾರೆ ಎಂದು ಬ್ರಿಗೇಡಿಯರ್ ಜನರಲ್ ಜಾನ್ ಲುಬಾಸ್ ತಿಳಿಸಿದ್ದಾರೆ.

ವೈದ್ಯಕೀಯ ಕಾರ್ಯಾಚರಣೆಗೆಂದು ತಯಾರಿಸಲ್ಪಟ್ಟಿದ್ದ ಬ್ಲಾಕ್ ಹಾಕ್ ಹೆಲಿಕಾಪ್ಟರ್‌ಗಳನ್ನು ಯೋಧರು ತರಬೇತಿಗಾಗಿ ತೆಗೆದುಕೊಂಡು ಹೋಗಿದ್ದರು.

ತರಬೇತಿ ವೇಳೆ ಎರಡೂ ಹೆಲಿಕಾಪ್ಟರ್‌ಗಳು, ಪೈಲಟ್‌ಗಳ ತಪ್ಪಿನಿಂದ ಪರಸ್ಪರ ಘರ್ಷಣೆಯಿಂದ ಆಕಾಶದಲ್ಲೇ ಸ್ಪೋಟವಾಗಿ ನೆಲಕ್ಕಪ್ಪಳಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಕೆಂಟುಕಿ ಗವರ್ನರ್ ಆ್ಯಂಡಿ ಬೇಷರ್ ಆಘಾತ ವ್ಯಕ್ತಪಡಿಸಿದ್ದಾರೆ.

ಅಂಬರೀಶ್ ಸ್ಮಾರಕಕ್ಕೆ ಸರ್ಕಾರಿ ಜಾಗ, ಹಣ ಪಡೆದಿರುವುದು ವಿಪರ್ಯಾಸ: ನಟ ಚೇತನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.