ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ ಚೀನಾವು ರಷ್ಯಾ ಪರವಾಗಿದೆ ಎಂದು ಹೇಳಲು ಯಾವುದೇ ಸಾಕ್ಷಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವಾಗಿ ಚೀನಾ ಅಧ್ಯಕ್ಷ ಷಿ–ಜಿನ್ಪಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದರು.

ರಷ್ಯಾಗೆ ಚೀನಾ ಮಾರಕಾಸ್ತ್ರಗಳನ್ನು ಪೂರೈಕೆ ಮಾಡಿದ್ದನ್ನು ನೋಡಿಲ್ಲ ಎಂದು ಪೆಂಟಗನ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.