ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನಾ ಸಹಕಾರ: ಕಿಮ್‌ ಜಾಂಗ್‌ ಉನ್‌–ಸೆರ್ಗಿ ಶೋಯಿಗು ಭೇಟಿ

Published 27 ಜುಲೈ 2023, 18:34 IST
Last Updated 27 ಜುಲೈ 2023, 18:34 IST
ಅಕ್ಷರ ಗಾತ್ರ

ಸೋಲ್‌: ಸೇನಾ ಸಹಕಾರ ಹಾಗೂ ಪ್ರಾದೇಶಿಕ ಭದ್ರತಾ ವಿಷಯಗಳ ಕುರಿತು ಚರ್ಚಿಸಲು ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ಹಾಗೂ ರಷ್ಯಾ ರಕ್ಷಣಾ ಸಚಿ ಸೆರ್ಗಿ ಶೋಯಿಗು ಗುರುವಾರ ಭೇಟಿಯಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.

‘ಕಿಮ್ ಮತ್ತು ಶೋಯಿಗು ಬುಧವಾರ ಉತ್ತರ ಕೊರಿಯಾ ರಾಜಧಾನಿ ಪ್ಯೊಂಗ್ಯಾಂಗ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಅನಿರ್ದಿಷ್ಟ ರಾಷ್ಟ್ರೀಯ ರಕ್ಷಣೆ ಮತ್ತು ಭದ್ರತೆಯ ಕ್ಷೇತ್ರದಲ್ಲಿ ಹಾಗೂ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಭದ್ರತೆ ಕುರಿತು ಒಮ್ಮತಕ್ಕೆ ಬಂದರು’ ಎಂದು ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT