ಸನಾ (ಯೆಮನ್): ಯುನೈಟೆಡ್ ಅರಬ್ ಎಮಿರೇಟ್ಸ್‌ನ ಬೆಂಬಲಿತ ಯೆಮನ್ ಪ್ರತ್ಯೇಕತಾವಾದಿಗಳು ಮತ್ತು ಏಡನ್‌ನ ಉದ್ರಿಕ್ತ ಗುಂಪಿನ ನಡುವೆ ಶನಿವಾರ ನಡೆದ ಸಂಘರ್ಷದಲ್ಲಿ ನಾಲ್ವರು ನಾಗರಿಕರು ಸೇರಿದಂತೆ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ಅಧ್ಯಕ್ಷರ ಅರಮನೆ ಮತ್ತು ಇತರ ಸರ್ಕಾರಿ ಕಟ್ಟಡಗಳಿರುವ ಕ್ರೇಟರ್‌ನಲ್ಲಿಯ ಏಡನ್ ವಸತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಂದು ಕಾಲದಲ್ಲಿ ಸರ್ಕಾರದ ಭಾಗವಾಗಿದ್ದ ಸಶಸ್ತ್ರ ಧಾರ್ಮಿಕ ಗುಂಪಿನ ವಿರುದ್ಧ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.