ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮಾರ್ಚ್ 9ರಂದು ನಿಖರವಾಗಿ ಏನಾಯಿತು ಎಂಬುದನ್ನು ಭಾರತೀಯ ರಕ್ಷಣಾ ಸಚಿವಾಲಯ ಈಗಾಗಲೇ ವಿವರಣೆ ನೀಡಿದೆ. ಅದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆಯನ್ನು ನಾವು ನೀಡುವುದಿಲ್ಲ’ ಎಂದು ಪ್ರೈಸ್ ಹೇಳಿದ್ದಾರೆ.
ಭಾರತ ಸೇನೆಯ ಶರವೇಗದ ಸೂಪರ್ ಸಾನಿಕ್ ಕ್ಷಿಪಣಿಯೊಂದು ನಿರ್ವಹಣೆ ಮಾಡುವಾಗ ಆಕಸ್ಮಿಕವಾಗಿ ಸಿಡಿದು ಪಾಕಿಸ್ತಾನದ ನೆಲದ ಮೇಲೆ ಈಚೆಗೆ ಬಿದ್ದಿತ್ತು.