ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಐಗೆ ನೂತನ ಮುಖ್ಯಸ್ಥ

Last Updated 17 ಜೂನ್ 2019, 20:00 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಗೂಢಚರ ಸಂಸ್ಥೆಐಎಸ್‌ಐಗೆ ಪಾಕಿಸ್ತಾನ ಸೇನೆ ನೂತನ ಮುಖ್ಯಸ್ಥರನ್ನು ನೇಮಕ ಮಾಡಿದೆ.

ಲೆ.ಜನರಲ್ ಫೈಜ್ ಹಮೀದ್ ಅವರನ್ನು ಐಎಸ್‌ಐ ಪ್ರಧಾನ ನಿರ್ದೇಶಕರನ್ನಾಗಿ ಮಾಡಲಾಗಿದೆ ಎಂದು ಸೇನೆಯ ಮಾಧ್ಯಮ ವಿಭಾಗ ಐಎಸ್‌ಪಿಆರ್‌ ತಿಳಿಸಿದೆ.

ಐಎಸ್‌ಐನ ಆಂತರಿಕ ರಕ್ಷಣೆ ವಿಭಾಗದ ಮುಖ್ಯಸ್ಥರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಅವರು, ಸೇನೆಯ ಮುಖ್ಯಸ್ಥ ಖಮರ್ ಬಜ್ವಾ ಅವರ ಆಪ್ತ ಎಂದು ಭಾವಿಸಲಾಗಿದೆ.

‘ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯ ಸವಾಲುಗಳನ್ನು ಎದುರಿಸಲುಹಮೀದ್ ಅವರ ಅನುಭವ ನೆರವಾಗಲಿದೆ’ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT