ಇಸ್ಲಾಮಾಬಾದ್: ಅಮೃತಸರದಲ್ಲಿ ಪ್ರಾರ್ಥನಾ ಮಂದಿರದ ಮೇಲೆ ಇದೇ 18 ರಂದು ನಡೆದ ಗ್ರೆನೇಡ್ ದಾಳಿಯಲ್ಲಿ ತನ್ನ ಪಾತ್ರ ಇರುವುದನ್ನು ಪಾಕಿಸ್ತಾನ ಅಲ್ಲಗಳೆದಿದೆ.

ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್, ‘ಕಣ್ಮುಚ್ಚಿಕೊಂಡು ಪಾಕಿಸ್ತಾನದ ವಿರುದ್ಧ ದೂರುವುದನ್ನು ಭಾರತ ಅಭ್ಯಾಸ ಮಾಡಿಕೊಂಡಿದೆ‘ ಎಂದು ದೂರಿದ್ದಾರೆ.

ಈ ನಡುವೆ ದಾಳಿಗೆ ಬಳಸಿರುವ ಗ್ರೆನೇಡ್ ಪಾಕಿಸ್ತಾನ ಸೇನೆ ತಯಾರಿಸುತ್ತಿರುವ ವಸ್ತುಗಳನ್ನು ಹೋಲುತ್ತದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದಾರೆ.ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.