ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಶಾಖಾನಾ ಪ್ರಕರಣ: ಇಮ್ರಾನ್‌ ಖಾನ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

Published 26 ಜುಲೈ 2023, 15:20 IST
Last Updated 26 ಜುಲೈ 2023, 15:20 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ತೋಶಾಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗೆ ತಡೆ ನೀಡುವಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾಡಿದ ಮನವಿಯನ್ನು ಪಾಕ್ ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ತೋಶಾಖಾನಾ ಪ್ರಕರಣದ ವಿಚಾರಣಾ ನ್ಯಾಯಾಲಯದ ತೀರ್ಪಿಗೆ ಸಂಬಂಧಿಸಿದಂತೆ ಈ ಕೋರ್ಟ್‌ ಮಧ್ಯಪ್ರವೇಶಿಸುವುದಿಲ್ಲ ಎಂದು ಬುಧವಾರ ವಿಚಾರಣೆ ವೇಳೆ ದ್ವಿಸದಸ್ಯ ಪೀಠದ ನ್ಯಾಯಮೂರ್ತಿ ಯಹ್ಯಾ ಅಫ್ರಿದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT