ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಪಾಕಿಸ್ತಾನ ತತ್ತರಿಸಿದ್ದು, ಜೂನ್ 9ರಿಂದ ಆಗಸ್ಟ್ 20ರ ನಡುವೆ 788ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. 1,018 ಮಂದಿ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯ ಅತಿ ಹೆಚ್ಚು ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಪಿಡಿಎಂಎ) ವಕ್ತಾರ ಬಿಲಾಲ್ ಫೈಝಿ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಚಿಕಿತ್ಸೆಯ ನಂತರ ಕೆಲವರು ಮನೆಗೆ ಮರಳಿದ್ದಾರೆ ಎಂದೂ ಫೈಝಿ ಹೇಳಿದ್ದಾರೆ.
.ಪಾಕಿಸ್ತಾನ | ಧಾರಾಕಾರ ಮಳೆ: ಒಂದೇ ಕುಟುಂಬದ 11 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.