ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿ ಕಂಡುಬಂದ ರೀತಿಯ ಅರಾಜಕತೆಯನ್ನು ದೇಶದಲ್ಲಿ ಸೃಷ್ಟಿಸುವ ಪ್ರಯತ್ನಗಳಿಗೆ ಕೈಹಾಕದಂತೆ ಪಾಕಿಸ್ತಾನ ಸೇನೆ ಮುಖ್ಯಸ್ಥ ಜನರಲ್ ಅಸಿಮ್ ಮುನಿರ್ ಗುರುವಾರ ಎಚ್ಚರಿಸಿದ್ದಾರೆ.

ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ನಡೆಸುವ ಯತ್ನಗಳನ್ನು ಸಶಸ್ತ್ರಗಳ ಪಡೆಗಳು ವಿಫಲಗೊಳಿಸಿ, ದೇಶದ ಸಮಗ್ರತೆಯನ್ನು ಕಾಪಾಡಲಿವೆ ಎಂದೂ ಅವರು ಹೇಳಿದ್ದಾರೆ.

ಬಾಂಗ್ಲಾದೇಶದೊಂದಿಗೆ ಪಾಕಿಸ್ತಾನದ ಸ್ಥಿತಿ ಹೋಲಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪೋಸ್ಟ್‌ಗಳು ಹಂಚಿಕೆಯಾಗಿದ್ದರಿಂದ ಅವರು ಈ ಹೇಳಿಕೆ ನೀಡಿದ್ದಾರೆ.
.ಬಾಂಗ್ಲಾ ದಂಗೆ ತೀವ್ರಗೊಳಿಸಿದ್ದೇ ಪಾಕಿಸ್ತಾನದ ಐಎಸ್ಐ: ಶೇಖ್ ಹಸೀನಾ ಪುತ್ರ ಕಿಡಿ.Bangla Unrest | ಢಾಕಾಗೆ ಬಂದ ಯೂನಸ್; ವಿದ್ಯಾರ್ಥಿಗಳಿಂದ ಉಳಿದ ದೇಶ ಎಂದು ಬಣ್ಣನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.