ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಾಮಾ ಕ್ಷಮೆ ಕೋರಿದ ಫಿಲಿಪ್ಪೀನ್ಸ್‌ ಅಧ್ಯಕ್ಷ

Last Updated 3 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಜೆರುಸಲೇಂ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ‘ವೇಶ್ಯೆಯ ಮಗ’ ಎಂದು ಕರೆದಿದ್ದ ಫಿಲಿಪ್ಪೀನ್ಸ್‌ ಅಧ್ಯಕ್ಷ ರೊಡ್ರಿಗೊ ಡುಟೆರ್ಟೆ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಡುಟೆರ್ಟೆ 2016ರಲ್ಲಿ ನೀಡಿದ್ದ ಈ ಹೇಳಿಕೆಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಿತ್ತು.

ಮಾದಕ ವಸ್ತುಗಳ ಸರಬರಾಜು ವಿರುದ್ಧ ಅಮೆರಿಕ ಕೈಗೊಂಡಿದ್ದ ಹಿಂಸಾತ್ಮಕ ಶಿಸ್ತುಕ್ರಮದ ವಿರುದ್ಧ ಪ್ರತಿಕ್ರಿಯಿಸುವ ವೇಳೆ, ಡುಟೆರ್ಟೆ ಬಳಸಿದ ಈ ಪದವು ಅಂತರರಾಷ್ಟ್ರೀಯ ವಲಯದಲ್ಲಿ ಟೀಕೆಗೆ ಗುರಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT