ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ 106 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಾಕಾರರು ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಗೆ ನುಗ್ಗಿದ್ದರು. ಈ ಆಕ್ರೋಶ ಎದುರಿಸಲಾಗದೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿದ್ದು, ಸೇನಾ ಹೆಲಿಕಾಪ್ಟರ್‌ನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ರಾಯಿಟರ್ಸ್
ಪ್ರಧಾನಿ ಶೇಖ್ ಹಸೀನಾ ( ಸಂಗ್ರಹ ಚಿತ್ರ)
ಪಿಟಿಐ ಚಿತ್ರ
ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಯನ್ನು ಸಂಭ್ರಮಿಸಿದ ಹೋರಾಟಗಾರರು.
ರಾಯಿಟರ್ಸ್
ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಯನ್ನು ಸಂಭ್ರಮಿಸಿದ ಹೋರಾಟಗಾರರು.