ಮಾಲೆ: ಕಾನೂನು ತಜ್ಞ, ಹಿರಿಯ ನಾಯಕ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಮಾಲ್ಡೀವ್ಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಅಧ್ಯಕ್ಷ ಮೊಹಮ್ಮದ್ ನಷೀದ್ ಅವರ ಸ್ಪರ್ಧೆಗೆ ಚುನಾವಣಾ ಆಯೋಗ ತಡೆ ನೀಡಿದ್ದರಿಂದ ಸೊಲಿಹ್ ಅವರನ್ನು ಮಾಲ್ಡೀವ್ ಡೆಮಾಕ್ರಟಿಕ್ ಪಾರ್ಟಿ (ಎಂ.ಡಿ.ಪಿ) ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

ಅಬ್ದುಲ್ ಯಾಮೀನ್ ಅವರನ್ನು ಪರಾಭವಗೊಳಿಸುವ ಮೂಲಕ ಸೊಲಿಹ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1994ರಿಂದ ಸೊಲಿಹ್ ಅವರು ವಿರೋಧ ಪಕ್ಷದಲ್ಲಿಯೇ ಇದ್ದರು. 2003ರಿಂದ 2008ರವರೆಗೆ ಮಾಲ್ಡೀವ್ಸ್ ರಾಜಕೀಯ ಸುಧಾರಣಾ ಚಳವಳಿಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.