ಗುರುವಾರ, 12 ಮಾರ್ಚ್ 2026
×
ADVERTISEMENT

ಭಾರತವನ್ನು ಪ್ರಗತಿಯ ವಿಶ್ವಾಸಾರ್ಹ ಪಾಲುದಾರ ಎಂಬಂತೆ ಜಗತ್ತು ನೋಡುತ್ತಿದೆ: ಮೋದಿ

ಎರಡು ದಿನಗಳ ಮಲೇಷ್ಯಾ ಭೇಟಿ
Published : 7 ಫೆಬ್ರುವರಿ 2026, 14:52 IST
Last Updated : 7 ಫೆಬ್ರುವರಿ 2026, 18:53 IST
ADVERTISEMENT
ಫಾಲೋ ಮಾಡಿ
Comments
ಕ್ವಾಲಾಲಂಪುರದಲ್ಲಿ ನಡೆದ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ ನೂರಾರು ಕಲಾವಿದರು ಶನಿವಾರ ನೃತ್ಯ ಪ್ರದರ್ಶಿಸಿದರು

ಕ್ವಾಲಾಲಂಪುರದಲ್ಲಿ ನಡೆದ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ ನೂರಾರು ಕಲಾವಿದರು ಶನಿವಾರ ನೃತ್ಯ ಪ್ರದರ್ಶಿಸಿದರು

–ಪಿಟಿಐ ಚಿತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಲಾಲಂಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು

ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಲಾಲಂಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು

–ಪಿಟಿಐ ಚಿತ್ರ

ರಾಜತಾಂತ್ರಿಕ ಸಂಬಂಧ ವ್ಯಾಪಾರ ಒಪ್ಪಂದಗಳಿಗೂ ಮೊದಲೇ ಭಾರತ ಮತ್ತು ಮಲೇಷ್ಯಾ ನಡುವೆ ಪ್ರಾಚೀನ ಕಾಲದಿಂದಲೂ ಉತ್ತಮ ಬಾಂಧವ್ಯ ಇದೆ
– ಅನ್ವರ್‌ ಇಬ್ರಾಹಿಂ, ಮಲೇಷ್ಯಾ ಪ್ರಧಾನಿ
ದೊಡ್ಡ ಸಂಖ್ಯೆಯಲ್ಲಿ ನೆಲಸಿರುವ ಭಾರತೀಯರು ಮಲೇಷ್ಯಾ–ಭಾರತ ನಡುವಿನ ಬಾಂಧವ್ಯಕ್ಕೆ ಸೇತುವೆಯಾಗಿದ್ದಾರೆ. ಭಾಷೆ ಪರಂಪರೆ ಸೇರಿ ಹಲವು ವಿಚಾರಗಳು ಉಭಯ ದೇಶಗಳನ್ನು ಬೆಸೆದಿವೆ
– ನರೇಂದ್ರ ಮೋದಿ, ಪ್ರಧಾನಿ
ಕ್ವಾಲಾಲಂಪುರದಲ್ಲಿ ನಡೆದ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಾಕ್ಷರ ನೀಡಿದರು

ಕ್ವಾಲಾಲಂಪುರದಲ್ಲಿ ನಡೆದ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಾಕ್ಷರ ನೀಡಿದರು

–ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT