ಇಸ್ಲಾಮಾಬಾದ್: ಪಾಕಿಸ್ತಾನ ಪೀಪಲ್ಸ್ ಪಕ್ಷದ ಸಂಸದ ರಾಜಾ ಫೈಸಲ್ ಮಮ್ತಾಜ್ ರಾಥೋರ್ ಅವರು ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಹಾಲಿ ಪ್ರಧಾನಿಯಾಗಿದ್ದ ತೆಹ್ರೀಕ್–ಇ–ಇನ್ಸಾಫ್ ಪಕ್ಷದ ಚೌಧರಿ ಅನ್ವರುಲ್ ಹಕ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ನಂತರ ಹೊಸ ಆಯ್ಕೆ ನಡೆದಿದೆ.

2021ರಲ್ಲಿ ಸರ್ಕಾರ ರಚನೆಯಾದ ಬಳಿಕ ನಾಲ್ಕನೇ ಬಾರಿ ಹೊಸ ಪ್ರಧಾನಿಯ ಆಯ್ಕೆ ನಡೆದಿದೆ. ಸೋಮವಾರ ನಡೆದ ಆಯ್ಕೆ ಪ್ರಕ್ರಿಯೆಯ ವೇಳೆ ಪಿಪಿಯ 27 ಸಂಸದರು ಹಾಗೂ ಪಾಕಿಸ್ತಾನ್ ಮುಸ್ಲಿಂ ಲೀಗ್– ನವಾಜ್ ಪಕ್ಷದ 9 ಸಂಸದರು ಮತ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.