ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಕ್ಸ್‌ಫರ್ಡ್‌ ವಿವಿಯಲ್ಲಿ ಮಮತಾ ಭಾಷಣಕ್ಕೆ ಅಡ್ಡಿ: ವಿರೋಧಿ ಭಿತ್ತಿಪತ್ರ ಪ್ರದರ್ಶನ

Published : 28 ಮಾರ್ಚ್ 2025, 5:01 IST
Last Updated : 28 ಮಾರ್ಚ್ 2025, 5:01 IST
ಫಾಲೋ ಮಾಡಿ
Comments
ಭಾರತವು ಬ್ರಿಟನ್‌ ಹಿಂದಿಕ್ಕಿ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ. ಆದರೂ ಮಮತಾ ಬ್ಯಾನರ್ಜಿ ವಿದೇಶಿ ನೆಲದಲ್ಲಿ ಭಾರತದ ಪ್ರತಿಷ್ಠೆಗೆ ಕಳಂಕ ತರುತ್ತಿದ್ದಾರೆ
ಸುಕಾಂತ ಮಜುಂದಾರ್, ಕೇಂದ್ರ ಸಚಿವ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗುವುದು ಮಮತಾ ಬ್ಯಾನರ್ಜಿಗೆ ಇಷ್ಟವಿಲ್ಲ. ಇದು ನಿಜಕ್ಕೂ ನಾಚಿಕೆಗೇಡು. ಅವರು ಹೊಂದಿರುವ ಸಾಂವಿಧಾನಿಕ ಹುದ್ದೆಗೆ ಇದು ನಾಚಿಕೆಗೇಡು. ವಿದೇಶಿ ನೆಲದಲ್ಲಿ ಯಾರು ಈ ರೀತಿ ವರ್ತಿಸುತ್ತಾರೆ?
ಅಮಿತ್ ಮಾಳವಿಯಾ, ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ
ಎಸ್ಎಫ್ಐ ಅವರನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ. ಬಂಗಾಳದಲ್ಲಿ ಡ್ರಾಪ್-ಔಟ್ ವಿದ್ಯಾರ್ಥಿಗಳ ಸಂಖ್ಯೆ ಏಕೆ ಹೆಚ್ಚುತ್ತಿದೆ ಮತ್ತು ಅವರ ಶಿಕ್ಷಣ ಅಭಿವ್ಯಕ್ತಿ ಮತ್ತು ಭದ್ರತೆಯ ಹಕ್ಕುಗಳು ದಿನದಿಂದ ದಿನಕ್ಕೆ ಕುಗ್ಗುತ್ತಿರುವುದೇಕೆ ಎಂಬ ಪ್ರಶ್ನೆಗಳಿಗೆ ಅವರು ಉತ್ತರಿಸಬೇಕಾಗುತ್ತದೆ
ದೇಬಂಜನ್ ದಾಸ್, ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ನಾಯಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT