ಮಾಸ್ಕೊ (ಎಪಿ):‘ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಸಾಧ್ಯತೆ ಕುರಿತು ಶೀಘ್ರವೇ ಪ್ರಸ್ತಾವ ಸಲ್ಲಿಸಿ’ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಅಮೆರಿಕವು ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುವ ಬಗ್ಗೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಯಾಗಿ ರಷ್ಯಾ ಈ ಪ್ರತಿಕ್ರಿಯೆ ನೀಡಿದೆ.

ಭದ್ರತಾ ಮಂಡಳಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಪುಟಿನ್, ‘ಅಮೆರಿಕ ಮೊದಲು ಅಣ್ವಸ್ತ್ರ ಪರೀಕ್ಷೆ ನಡೆಸಿದರೆ ಮಾತ್ರ ರಷ್ಯಾ ಅಣ್ವಸ್ತ್ರ ಪರೀಕ್ಷೆಗಳನ್ನು ಪುನರಾರಂಭಿಸುತ್ತದೆ’ ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ದೃಢಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.