ಇಂಡಿಯಾನಾಪೊಲೀಸ್: ಅಮೆರಿಕದ ಇಂಡಿಯಾನಾಪೊಲೀಸ್‌ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಹಲವರು ತೀವ್ರ ಗಾಯಗೊಂಡಿದ್ದಾರೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ‘ಫೆಡೆಕ್ಸ್ ಫೆಸಿಲಿಟಿ’ ಕಂಪನಿಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ನಡೆಸಿದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ವ್ಯಕ್ತಿಯೊಬ್ಬ ಮಷಿನ್ ಗನ್‌ನಿಂದ ದಾಳಿ ನಡೆಸಿದ. ಮುಕ್ತ ಜಾಗದಲ್ಲಿ ಆತ ಗುಂಡಿನ ದಾಳಿ ನಡೆಸಿದ’ ಎಂದು ಪ್ರತ್ಯಕ್ಷದರ್ಶಿಯಾಗಿದ್ದ ಜೆರೆಮಿಯಾಹ್ ಮಿಲ್ಲರ್ ಎನ್ನುವವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.