ಕೀವ್ : ತಮ್ಮ ದೇಶಗಳ ನಾಗರಿಕ ಪ್ರದೇಶಗಳಲ್ಲಿ ಮಾರಣಾಂತಿಕ ಡ್ರೋನ್ ದಾಳಿಗಳು ನಡೆದಿವೆ ಎಂದು ರಷ್ಯಾ ಮತ್ತು ಉಕ್ರೇನ್ ಸೋಮವಾರ ಆರೋಪ, ಪ್ರತ್ಯಾರೋಪಗಳನ್ನು ಮಾಡಿವೆ.

ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಈ ಯುದ್ಧದ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಶಾಂತಿ ಮಾತುಕತೆ ಪ್ರಕ್ರಿಯೆ ಚುರುಕುಗೊಳಿಸಲು ಝೆಲೆನ್ಸ್ಕಿ ಅವರು ಅಮೆರಿಕದ ನೇತೃತ್ವದಲ್ಲಿ ಪ್ರಯತ್ನಿಸಿದ್ದಾರೆ. ಆದರೆ, ಕೆಲವು ಪ್ರಸ್ತಾಪಗಳ ಬಗ್ಗೆ ರಷ್ಯಾ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.