ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌: ರಾಕೆಟ್‌ ದಾಳಿಗೆ 8 ಮಂದಿ ಸಾವು

Published 8 ಜುಲೈ 2023, 14:46 IST
Last Updated 8 ಜುಲೈ 2023, 14:46 IST
ಅಕ್ಷರ ಗಾತ್ರ

ಕೀವ್‌, ಉಕ್ರೇನ್‌: ರಷ್ಯಾ ನಡೆಸಿದ ರಾಕೆಟ್‌ ದಾಳಿಯಲ್ಲಿ ಪೂರ್ವ ಉಕ್ರೇನ್‌ನ ಲೈಮನ್‌ ನಗರದಲ್ಲಿ 8 ನಾಗರಿಕರು ಮೃತಪಟ್ಟಿದ್ದು, 13 ಜನ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಆಂತರಿಕ ಸಚಿವಾಲಯ ತಿಳಿಸಿದೆ.

ಬೆಳಿಗ್ಗೆ 10 ಗಂಟೆ ಸಮಯದಲ್ಲಿ ನಡೆದ ರಾಕೆಟ್‌ ದಾಳಿಯಲ್ಲಿ ವಸತಿ ಕಟ್ಟಡ, ಒಂದು ಮುದ್ರಣಾಲಯ ಮೂರು ಕಾರುಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT